‘ರೈತರ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ’

ಡಿಸಿ ರಾಹುಲ್‌ ತುಕಾರಾಮ ಪಾಂಡ್ವೆ ಹೇಳಿಕೆ | ರೈತರ ಸಮಸ್ಯೆಗಳ ಕುರಿತು ಸಭೆ

Published on: Jun 20, 2026, 7:28 PM IST
Follow Us

ಯಾದಗಿರಿ: ಜಿಲ್ಲೆಯ ರೈತರ ತುರ್ತು ಸಮಸ್ಯೆಗಳ ನಿವಾರಣೆಗೆ ವಿಶೇಷ ಗಮನ ಹಾಗೂ ಇತರೆ ಸರ್ಕಾರದ ಹಂತದಲ್ಲಿನ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಇಂದು ರೈತರ ಸಮಸ್ಯೆಗಳ ನಿವಾರಣೆ ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

About the Author

Chief Editor at KH News Times

For Feedback - feedback@khnewstimes.com

Leave a Comment

Follow